ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.
24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ