ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ