ಲೂಕನು 9:52

ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.

ಸಂದರ್ಭದೊಂದಿಗೆ ಓದಿ · ಲೂಕನು 9

50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.

51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು

52ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.

53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.

54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी