ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ