ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
14ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ
16ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ