ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
14ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ