ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.
36ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.
37ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ