ಹೋಶೇ 13:16

ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.

ಸಂದರ್ಭದೊಂದಿಗೆ ಓದಿ · ಹೋಶೇ 13

14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.

15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.

16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.

ಹೋಶೇ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी