ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
29ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
30ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ