ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
11ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
12ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.
13ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ