೨ ಪೂರ್ವಕಾಲವೃತ್ತಾಂತ 4:11

ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 4

9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ

10ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.

11ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.

12ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ

13ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.

೨ ಪೂರ್ವಕಾಲವೃತ್ತಾಂತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी