ಎಸ್ತೇರಳು 8:17

ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 8

15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

16ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.

17ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.

ಎಸ್ತೇರಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी