ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ
13ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ
14ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ
15ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂ
17ಅಂಗಳದ ಪರದೆಗಳನ್ನೂ ಅದರ ಸ್ತಂಭಗಳನ್ನೂ ಅದರ ಕುಳಿಗ ಳನ್ನೂ ಅಂಗಳದ ಬಾಗಲಿನ ತೆರೆಗಳನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ