ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
38ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
39ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
40ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ