ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,
38ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.
39ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
40ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ