ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
30ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ