ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ