ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
28ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ