ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
4ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
5ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ
6ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
7ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
8ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ