ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
17ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ