ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.
21ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.
22ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.
24ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ