ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
7ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
10ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ