ಯೆಶಾಯ 57:19

ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 57

17ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.

18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.

19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.

20ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.

21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

ಯೆಶಾಯ 57 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी