ಯೋಹಾನನು 3:36

ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 3

34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.

35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.

36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.

ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी