ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
14ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
15ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ