ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
2ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
3ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
4ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ