ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ