ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
25ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ