ಆದಿಕಾಂಡ 7:23

ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 7

21ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.

22ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.

23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.

24ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.

ಆದಿಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी