೧ ಪೂರ್ವಕಾಲವೃತ್ತಾಂತ 5:8

ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್‌ ವರೆಗೂ ವಾಸವಾಗಿದ್ದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 5

6ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.

7ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --

8ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್‌ ವರೆಗೂ ವಾಸವಾಗಿದ್ದನು.

9ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್‌ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.

10ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.

೧ ಪೂರ್ವಕಾಲವೃತ್ತಾಂತ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी