ರೋಮಾಪುರದವರಿಗೆ 9:6

ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 9

4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.

5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್‌.

6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;

7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.

8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.

ರೋಮಾಪುರದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी