ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
17ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;
18ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
19ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ