ಅಪೊಸ್ತಲರ ಕೃತ್ಯಗಳು 1:24

ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 1

22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.

23ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.

24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,

25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.

26ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.

ಅಪೊಸ್ತಲರ ಕೃತ್ಯಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी