ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
1ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.
2ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
3ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
4ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ