೧ ಅರಸುಗಳು 2:44

ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 2

42ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?

43ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.

44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

45ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.

46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.

೧ ಅರಸುಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी