ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
26ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
27ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ
28ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ