ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
15ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ