ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
17ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ