ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
14ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
15ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ