ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
2ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ