ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
45ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ