ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
34ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
35ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ