ಧರ್ಮೋಪದೇಶಕಾಂಡ 3:8

ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 3

6ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.

7ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.

8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.

9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)

10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,

ಧರ್ಮೋಪದೇಶಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी