ಅಪೊಸ್ತಲರ ಕೃತ್ಯಗಳು 9:20

ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 9

18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.

19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.

20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.

21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.

22ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.

ಅಪೊಸ್ತಲರ ಕೃತ್ಯಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी