ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
18ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ