೨ ಅರಸುಗಳು 9:32

ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 9

30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.

31ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.

32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.

33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.

34ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.

೨ ಅರಸುಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी