ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
4ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ