ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
22ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
23ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,
24ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ