ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ