ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
1ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ